Shocking News | ರಸ್ತೆ ಅಪಘಾತದಲ್ಲಿ ಮೃ*ತಪಟ್ಟ ಭಿಕ್ಷುಕನ ಜೋಳಿಗೆಯಲ್ಲಿತ್ತು ಬರೋಬ್ಬರಿ 4.5 ಲಕ್ಷ ರೂ. ಹಣ!
ಕೊಚ್ಚಿನ್: ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಿಕ್ಷುಕನೊಬ್ಬನ ಬಳಿ ಬರೋಬ್ಬರಿ 4.5 ಲಕ್ಷ ರೂಪಾಯಿಗೂ ಹೆಚ್ಚು ನಗದು ಪತ್ತೆಯಾಗಿರುವ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದ್ದು, ಸ್ಥಳೀಯರು ಮತ್ತು ಪೊಲೀಸರು ಹುಬ್ಬೇರಿಸುವಂತಾಗಿದೆ. ಚಾರುಮ್ಮೂಟ್ ಮತ್ತು ಆಲಪ್ಪುಳದ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರಪರಿಚಿತನಾಗಿದ್ದ ವ್ಯಕ್ತಿಯೊಬ್ಬನ ಬಳಿ ಇಷ್ಟೊಂದು ಪ್ರಮಾಣದ ಹಣ ಸಿಕ್ಕಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ರಾತ್ರಿ ಸಂಭವಿಸಿದ ರಸ್ತೆ…