ನಟಿ ತ್ರಿಶಾ ಕೃಷ್ಣನ್ ಮನೆಗೆ ಬಾಂಬ್ ಬೆದರಿಕೆ!

ಚೆನ್ನೈ:  ಖ್ಯಾತ ನಟಿ ತ್ರಿಶಾ ಕೃಷ್ಣನ್ ಅವರ ಚೆನ್ನೈ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಚಿತ್ರರಂಗದಲ್ಲಿ ಮತ್ತು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಆದರೆ, ತನಿಖೆಯ ನಂತರ ಇದು ಸುಳ್ಳು ಬೆದರಿಕೆ  ಎಂದು ತಿಳಿದುಬಂದಿದ್ದು, ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ವರದಿಗಳ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬ ಚೆನ್ನೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ, ಚೆನ್ನೈನ ಅಲ್ವಾರ್‌ಪೇಟೆಯಲ್ಲಿರುವ ತ್ರಿಷಾ ಅವರ ನಿವಾಸದಲ್ಲಿ ಬಾಂಬ್ ಇಡಲಾಗಿದೆ  ಎಂದಿದ್ದನು. ಆ ವ್ಯಕ್ತಿ ಸ್ವಲ್ಪ ಹೊತ್ತಿನಲ್ಲೇ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಎಚ್ಚರಿಸಿದಾಗ ಪೊಲೀಸರು … Continue reading ನಟಿ ತ್ರಿಶಾ ಕೃಷ್ಣನ್ ಮನೆಗೆ ಬಾಂಬ್ ಬೆದರಿಕೆ!