ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ನಕಲಿ ಲೆಟರ್‌ಹೆಡ್ ಬಳಸಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ಆರ್‌ಟಿಐ (RTI) ಕಾರ್ಯಕರ್ತನೊಬ್ಬನನ್ನು ವಿಧಾನಸೌಧ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಬೆಂಗಳೂರು ನಗರದಲ್ಲಿ ರೌಡಿ ಚಟುವಟಿಕೆಗಳ ನಿಗ್ರಹಕ್ಕೆ ಸಮರ ಸಾರಿರುವ ಸಿಸಿಬಿ (CCB) ಸಂಘಟಿತ ಅಪರಾಧ ದಳದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೊಲೆ ಪ್ರಕರಣವೊಂದರಲ್ಲಿ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ...
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನಕಲಿ ಔಷಧಿ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರಕರಣದ ಪ್ರಮುಖ ಆರೋಪಿ ಪ್ರಶಾಂತ್‌ನನ್ನು ಬಂಧಿಸಿದ್ದಾರೆ....
ಬೆಂಗಳೂರು: ರಾಜಧಾನಿಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜೊಂದರ ಬಳಿ 19 ವರ್ಷದ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿಯೊಬ್ಬನನ್ನು ದುಷ್ಕರ್ಮಿಗಳ ಗುಂಪು ಬರ್ಬರವಾಗಿ ಚಾಕುವಿನಿಂದ ಇರಿದು ಹ*ತ್ಯೆ...
ರಾಜ್ಯದಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಅಮಾಯಕರನ್ನು ಬಲೆಗೆ ಬೀಳಿಸುವ ಜಾಲ ತೀವ್ರವಾಗಿ ಸಕ್ರಿಯವಾಗಿದೆ. ಇದೀಗ ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಭಾರಿ...
ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ (CID) ಅಧಿಕಾರಿಗಳು, ದಿನಕ್ಕೊಂದು ಸ್ಫೋಟಕ ಮಾಹಿತಿಗಳನ್ನು ಬಯಲಿಗೆಳೆಯುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಬಸವರಾಜ್...