ಚೆನ್ನೈ: ಕಾಲಿವುಡ್ ನಟ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ಹಾಗೂ ರಾಜಕೀಯ ಪ್ರವೇಶಕ್ಕೂ ಮುನ್ನ ನಟಿಸುತ್ತಿರುವ ಕೊನೆಯ ಚಿತ್ರ ‘ಜನ ನಾಯಗನ್’ (Jana Nayagan) ಬಿಡುಗಡೆಗೆ ಎದುರಾಗಿದ್ದ ವಿಘ್ನ ನಿವಾರಣೆಯಾಗಿದೆ. ಸೆನ್ಸಾರ್ ಪ್ರಮಾಣಪತ್ರ ನೀಡುವಲ್ಲಿ...
ಬೆಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ (Toxic Teaser) ಬಿಡುಗಡೆಯಾಗಿದ್ದು, ಹಿಂದೆಂದೂ ಕಾಣದ ಮಾಸ್ ಮತ್ತು ಸ್ಟೈಲಿಶ್ ಅವತಾರದಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ...
ಬೆಂಗಳೂರು: ಬೀದಿನಾಯಿಗಳ ಹಾವಳಿಯಿಂದ ನಗರದ ಜನತೆ ಕಂಗೆಟ್ಟಿದ್ದರೆ ಎಂಬುದರ ವಿರುದ್ದ ನಟಿ ರಮ್ಯಾ (Ramya) ಅವರು ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ನಾಯಿಗಳು ಆಕ್ರಮಣಕಾರಿಯಲ್ಲ ಎಂದು ಬಿಂಬಿಸಲು ಅವರು ಸಾಮಾಜಿಕ ಜಾಲತಾಣದಲ್ಲಿ ಹೊಸ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ....
ಬೆಂಗಳೂರು: ‘ರಾಕಿಂಗ್ ಸ್ಟಾರ್’ ಯಶ್ ಅವರ 40ನೇ ಹುಟ್ಟುಹಬ್ಬದ (ಜ.8) ಸಂಭ್ರಮಕ್ಕೆ ಸಿಲಿಕಾನ್ ಸಿಟಿಯ ‘ನಮ್ಮ ಮೆಟ್ರೋ’ ಸಾಕ್ಷಿಯಾಗಿದೆ. ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ನಟನೊಬ್ಬನ ಹುಟ್ಟುಹಬ್ಬಕ್ಕಾಗಿ ರೈಲಿನ ಬೋಗಿಗಳ ಮೇಲೆ...
ಬೆಂಗಳೂರು: ಬೀದಿನಾಯಿಗಳ ಹಾವಳಿ ಮತ್ತು ಅವುಗಳ ಮನಸ್ಥಿತಿ ಕುರಿತು ಸುಪ್ರೀಂಕೋರ್ಟ್(Supreme Court) ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ನಟಿ ರಮ್ಯಾ (Actress Ramya) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಪುರುಷರ ಮನಸ್ಥಿತಿಯನ್ನು ನಾಯಿಗಳಿಗೆ ಹೋಲಿಸಿರುವ ಅವರು,...