Feb 19, 2026
ಬೆಂಗಳೂರು: ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆಯು ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆಯ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅರಣ್ಯ ಭವನದ ಕೇಂದ್ರ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿ...