S Shorts
Home » Politics

Politics

ಬೆಂಗಳೂರಿನಲ್ಲಿ ‘Bulldozer Raj’ ಇಲ್ಲ, ಸತ್ಯ ತಿಳಿಯದೆ ಮೂಗು ತೂರಿಸಬೇಡಿ: ಕೇರಳ ಸಿಎಂ ಪಿಣರಾಯಿಗೆ ಡಿಕೆಶಿ ಖಡಕ್ ತಿರುಗೇಟು!

Dec 27, 2025

ಬೆಂಗಳೂರು: ಯಲಹಂಕದ ಕೋಗಿಲು ಬಡಾವಣೆಯಲ್ಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಉತ್ತರ ಪ್ರದೇಶದ ‘ಬುಲ್ಡೋಜರ್ ಸಂಸ್ಕೃತಿ’ಗೆ ಹೋಲಿಸಿ ಟೀಕಿಸಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಮೈತ್ರಿ ಬಗ್ಗೆ High Command ಏನು ಹೇಳುತ್ತೋ ಅದಕ್ಕೆ ನಾವು ಬದ್ಧ; ದೇವೇಗೌಡರ ಹೇಳಿಕೆ ಬೆನ್ನಲ್ಲೇ Vijayendra ಸ್ಪಷ್ಟನೆ

Dec 27, 2025

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಇರುವುದಿಲ್ಲ ಎಂಬ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು...

Karavali Utsava: ನಾಳೆ ಕಾರವಾರಕ್ಕೆ ಬರಲಿದ್ದಾರೆ ಡಿಸಿಎಂ ಡಿಕೆ ಶಿವಕುಮಾರ್!

Dec 27, 2025

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಪಾಲ್ಗೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ (ಭಾನುವಾರ) ಭೇಟಿ ನೀಡಲಿದ್ದಾರೆ. ಡಿಕೆಶಿ ಅವರ ಪ್ರವಾಸದ ವೇಳಾಪಟ್ಟಿ ಇಂತಿದೆ: ಉಪಮುಖ್ಯಮಂತ್ರಿಗಳ ಭೇಟಿಯ...

ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ BJP: ತಿರುವನಂತಪುರಂ ಪಾಲಿಕೆಗೆ ವಿ.ವಿ.ರಾಜೇಶ್ ಮೊದಲ ‘ಕಮಲ’ Mayor!

Dec 26, 2025

ತಿರುವನಂತಪುರಂ: “ದೇವರ ನಾಡು” ಕೇರಳದ ರಾಜಧಾನಿಯಲ್ಲಿ ಬಿಜೆಪಿ ಐತಿಹಾಸಿಕ ಸಾಧನೆ ಮಾಡಿದೆ. ಇದೇ ಮೊದಲ ಬಾರಿಗೆ ತಿರುವನಂತಪುರಂ ಮಹಾನಗರ ಪಾಲಿಕೆಯ ಮೇಯರ್ ಪಟ್ಟವನ್ನು ಬಿಜೆಪಿ ತನ್ನದಾಗಿಸಿಕೊಂಡಿದ್ದು, ಹಿರಿಯ ನಾಯಕ ವಿ.ವಿ....

ಗ್ಯಾರಂಟಿ ಭಾಗ್ಯಗಳ ನಡುವೆಯೂ ಕಾಂಗ್ರೆಸ್‌ಗೆ ಮುಖಭಂಗ: 5 ಪುರಸಭೆಗಳಲ್ಲೂ BJPಗೆ ಭರ್ಜರಿ ಗೆಲುವು.!

Dec 26, 2025

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳ ಭರ್ಜರಿ ಪ್ರಚಾರದ ನಡುವೆಯೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ (Elections)ಮತದಾರರು ಶಾಕ್ ನೀಡಿದ್ದಾರೆ. ಸಿಎಂ ಕುರ್ಚಿ ಪಡೆಯುವ ಪೈಪೋಟಿ ಮತ್ತು...

BJP ವಿಜಯೋತ್ಸವ: ಕಾಂಗ್ರೆಸ್ ಸಚಿವರ ಕ್ಷೇತ್ರಗಳಲ್ಲೂ ಕೇಸರಿ ಕಮಾಲ್..!

Dec 25, 2025

ಬೆಂಗಳೂರು : ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎನ್ನಲಾಗುವ ಸಚಿವರುಗಳ ಕ್ಷೇತ್ರ ವ್ಯಾಪ್ತಿಯಲ್ಲೂ ಬಿಜೆಪಿ ಕೇಸರಿ...