S Shorts
Home » Politics

Politics

ವಿಜಯೇಂದ್ರ ವಿರುದ್ಧ ‘ದೆಹಲಿ ದಂಡಯಾತ್ರೆ’: ಹೈಕಮಾಂಡ್ ಅಂಗಳದಲ್ಲಿ ಜಾರಕಿಹೊಳಿ Team ಬಂಡಾಯದ ಕಹಳೆ!

Dec 4, 2025

ನವದೆಹಲಿ: ರಾಜ್ಯ ಬಿಜೆಪಿಯಲ್ಲಿ ಹೊಗೆಯಾಡುತ್ತಿದ್ದ ಅಸಮಾಧಾನದ ಜ್ವಾಲೆ ಇದೀಗ ರಾಷ್ಟ್ರ ರಾಜಧಾನಿ ನವದೆಹಲಿ ತಲುಪಿದೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಾಯಕತ್ವದ ವಿರುದ್ಧ ಸಮರ ಸಾರಿರುವ ಬಿಜೆಪಿಯ ರೆಬೆಲ್ ನಾಯಕರು,...

‘ಕುಡುಕರಿಗೊಂದು ದೇವರು, ಮದುವೆಯಾಗದವರಿಗೊಂದು ದೇವರು..’: ಹಿಂದೂ ದೇವತೆಗಳ ಬಗ್ಗೆ Revanth Reddy ವಿವಾದಾತ್ಮಕ ಹೇಳಿಕೆ!

Dec 3, 2025

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಹಿಂದೂ ದೇವರುಗಳ ಬಗ್ಗೆ ನೀಡಿರುವ ಹೇಳಿಕೆ ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ...

Red Carpet ಮೇಲೆ ಮೋದಿ ಟೀ ಮಾರಾಟ! ಕಾಂಗ್ರೆಸ್ ಹಂಚಿಕೊಂಡ AI ವಿಡಿಯೋದಿಂದ ವಿವಾದ

Dec 3, 2025

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಎಐ (ಕೃತಕ ಬುದ್ಧಿಮತ್ತೆ) ರಚಿತ ವಿಡಿಯೋವೊಂದು ಇದೀಗ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮತ್ತು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕಿ ರಾಗಿಣಿ...

ದಲಿತ ನಾಯಕರ Close Door Meeting.. ಸತೀಶ್‌ ಜಾರಕಿಹೊಳಿ ಮನೆಯಲ್ಲಿ ಗೃಹ ಸಚಿವ ಪರಂ ರಹಸ್ಯ ಮಾತುಕತೆ..!

Dec 3, 2025

ಬೆಂಗಳೂರು: ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನಡುವಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ನ ಬೆನ್ನಲ್ಲೇ, ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ (Home Minister Dr....

ಇಂದು Dakshina Kannada ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

Dec 3, 2025

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್ (HAL) ವಿಮಾನ ನಿಲ್ದಾಣದಿಂದ ಬೆಳಗ್ಗೆ 11 ಗಂಟೆಗೆ ಮಂಗಳೂರಿಗೆ ಪ್ರಯಾಣ ಬೆಳೆಸಲಿರುವ...

POCSO Case | ಬಿ.ಎಸ್. ಯಡಿಯೂರಪ್ಪಗೆ ಸುಪ್ರೀಂ ಬಿಗ್ ರಿಲೀಫ್!

Dec 2, 2025

ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ಬಿಗ್ ರಿಲೀಫ್ ಸಿಕ್ಕಿದೆ. ಪೋಕ್ಸೋ (POCSO) ಕಾಯ್ದೆಯಡಿ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಸುಪ್ರೀಂ...