Feb 24, 2026
ಬೆಂಗಳೂರು: ದೇಶದ ಹವಾಮಾನದಲ್ಲಿ ದಿಢೀರ್ ಬದಲಾವಣೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಜಾಗತಿಕವಾಗಿ ಸದ್ದು ಮಾಡುತ್ತಿರುವ ‘ಹೊರಾಸಿಯೊ’ (Horacio) ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ....