ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆಯಾದರೂ, ಸಂಚಾರ ದಟ್ಟಣೆಯ ವಿಚಾರದಲ್ಲಿ ಮಾತ್ರ ಕುಖ್ಯಾತಿ ಗಳಿಸುತ್ತಲೇ ಸಾಗಿದೆ. 2025ರ ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ (TomTom Traffic Index)...
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಪ್ರಯಾಣಿಕರಿಗೆ ಹೊಸತನದ ಅನುಭವ ನೀಡುವಲ್ಲಿ ಸದಾ ಮುಂಚೂಣಿಯಲ್ಲಿರುತ್ತದೆ. ಇದೀಗ ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಬದಲಾಗುತ್ತಿರುವ ಕಾಲಘಟ್ಟಕ್ಕೆ ಮತ್ತು ಯುವ ಸಮುದಾಯದ...
ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಜಾರಿಗೆ ತಂದ ಯುಪಿಐ (UPI) ಟಿಕೆಟ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು, ಸಂಸ್ಥೆಗೆ ಸೇರಬೇಕಾದ ಹಣವನ್ನು ತಮ್ಮ ಸ್ವಂತ ಖಾತೆಗೆ ಹಾಕಿಸಿಕೊಳ್ಳುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ನಿಗಮದ (BMTC)...
ಬೆಂಗಳೂರು: ಸೋಷಿಯಲ್ ಮೀಡಿಯಾ ಮೂಲಕ ಪರಿಚಯವಾಗಿ, ನಂತರ ಅದನ್ನೇ ಅಸ್ತ್ರವಾಗಿಸಿಕೊಂಡು ಮಹಿಳಾ ಇನ್‌ಫ್ಲೂಯೆನ್ಸರ್ ಒಬ್ಬರಿಗೆ ನರಕಯಾತನೆ ನೀಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಜೈಲಿಗಟ್ಟಿದ್ದಾರೆ. ಹರಿಯಾಣ (Haryana) ಮೂಲದ ಸುಧೀರ್ ಕುಮಾರ್...
ಬೆಂಗಳೂರು: ಅಮಾನತುಗೊಂಡಿರುವ ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರಿಗೆ ಸಂಬಂಧಿಸಿದ ವಿಡಿಯೋ ಮತ್ತು ಸುದ್ದಿ ಪ್ರಸಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ. ನಾಗರಿಕ...
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿರುವ ಡಿಜಿಪಿ ರಾಮಚಂದ್ರರಾವ್ ಅವರ ಅಶ್ಲೀಲ ವಿಡಿಯೋ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ ಐಪಿಎಸ್...