S Shorts
Home » Bangalore Urban

Bangalore Urban

ಬೆಂಗಳೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು, ಟ್ರಾಫಿಕ್ ಜಾಮ್‌ಗೆ ಸಿಲುಕಿ ವಾಹನ ಸವಾರರ ಪರದಾಟ!

Sep 29, 2026

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಪೂರ್ತಿ ಧಾರಾಕಾರ ಮಳೆಯಾಗಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ತೀವ್ರ ಪರದಾಟ ನಡೆಸುವಂತಾಗಿದೆ. ಮಳೆಯ ಪರಿಣಾಮ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ...

BMTCಯಲ್ಲಿ ಭಾರಿ ಆರ್ಥಿಕ ಬಿಕ್ಕಟ್ಟು: 27 ಸಾವಿರ ಸಿಬ್ಬಂದಿಗೆ ಈ ತಿಂಗಳ ವೇತನ ಅನುಮಾನ!

Sep 27, 2026

ಬೆಂಗಳೂರು ಮಹಾನಗರ ಸಾರಿಗೆ ನಿಗಮದಲ್ಲಿ (ಬಿಎಂಟಿಸಿ) ತೀವ್ರ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ನಿಗಮದಲ್ಲಿ ಹಣವಿಲ್ಲದ ಕಾರಣ ಈ ತಿಂಗಳು ಸಿಬ್ಬಂದಿಗೆ ವೇತನ ಸಿಗುವುದು ಅನುಮಾನವಾಗಿದೆ ಎಂದು ಸಾರಿಗೆ ನೌಕರರ ಸಂಘದ...

ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ‘ಕರ್ನಾಟಕ ಪರ್ವ’ದ ಆಶಯ: SIR ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಎಚ್ಚರ ವಹಿಸಲು CM ಕರೆ!

Sep 26, 2026

ವೈವಿಧ್ಯತೆಯಲ್ಲಿ ಏಕತೆ ಹಾಗೂ ಕೌಶಲ್ಯದಲ್ಲಿ ಸ್ವಾವಲಂಬನೆ ಸಾಧಿಸುವುದು ‘ಕರ್ನಾಟಕ ಪರ್ವ’ದ ಮೂಲ ಆಶಯವಾಗಿದೆ. ಇದು ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ ಮತ್ತು ಕುಶಲಕರ್ಮಿಗಳ ಬದುಕು ಬೆಳಗಲಿ ಎಂಬ ಉದ್ದೇಶದಿಂದ ಆಯೋಜಿಸಲಾದ...

GBA ಯಿಂದ ಔಟರ್ ರಿಂಗ್ ರೋಡ್ ಗುಂಡಿ ಮುಕ್ತ: ಬಸವನಗುಡಿ ವಿಭಾಗದ ರಸ್ತೆ ದುರಸ್ತಿ ಕಾರ್ಯ ಪೂರ್ಣ!

Sep 25, 2026

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಹಾವಳಿಯನ್ನು ತಪ್ಪಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು (GBA) ಮಹತ್ವದ ಹೆಜ್ಜೆ ಇಟ್ಟಿದೆ. ಬಸವನಗುಡಿ ವಿಭಾಗದ...

ನಾರಾಯಣ Health Cityಯಲ್ಲಿ 136 ಹೃದಯ, ಶ್ವಾಸಕೋಶ ಕಸಿ ಯಶಸ್ವಿ: ಮರುಜನ್ಮದ ಸಂಭ್ರಮಾಚರಣೆ

Sep 24, 2026

ಸೆಪ್ಟೆಂಬರ್ 29ರ ವಿಶ್ವ ಹೃದಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯು ಬುಧವಾರ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಅಂತಿಮ ಹಂತದ ಹೃದಯ ಹಾಗೂ ಶ್ವಾಸಕೋಶ ವೈಫಲ್ಯದಿಂದ ಸಾವಿನಂಚಿನಲ್ಲಿದ್ದ...

KEONICS ಸುವರ್ಣ ಸಂಭ್ರಮ: ಹಳ್ಳಿ ಮಕ್ಕಳಿಗೆ AI ತಂತ್ರಜ್ಞಾನ ತಲುಪಿಸುವ ಪ್ರಯತ್ನ ಶ್ಲಾಘನೀಯ ಎಂದ CM ಡಿ.ಕೆ.ಶಿವಕುಮಾರ್!

Sep 22, 2026

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ನಡೆದ ಕಿಯೋನಿಕ್ಸ್‌ನ 50 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೃತಕ ಬುದ್ಧಿಮತ್ತೆ (AI) ಆಧಾರಿತ ‘ಕಿಯೋ’...