ಬೀದರ್ ನಗರದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಫೀಲ್ಡ್‌ಗೆ ಇಳಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಲೋಕಾಯುಕ್ತ ತಂಡವು ವಿವಿಧ ಸರ್ಕಾರಿ ಕಚೇರಿ ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳಿಗೆ ಭೇಟಿ...
ಬೀದರ್: 20 ವರ್ಷದ ಯುವಕನೋರ್ವ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 50 ಬಳಿಯಲ್ಲಿ ಯುವಕನ ಶವ ಪತ್ತೆಯಾಗಿತ್ತು. ಉತ್ತರ ಪ್ರದೇಶ ಮೂಲದ...
ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಜಾಂತಿ ಗ್ರಾಮದಲ್ಲಿ ಹೊಸ ಮನೆಯ ಮೇಲ್ಛಾವಣಿ ಹಾಕಿದ ಖುಷಿಗೆ ನಡೆದ ಔತಣಕೂಟವೊಂದು ವಿಷಾಹಾರವಾಗಿ (Food Poison) ಪರಿಣಮಿಸಿದೆ. ಹಬ್ಬದ ಸಂಭ್ರಮದಲ್ಲಿದ್ದ ಗ್ರಾಮದ 40ಕ್ಕೂ ಹೆಚ್ಚು...
ಬೀದರ್: ಬೆಂಗಳೂರು ಸೇರಿ ಜಿಲ್ಲೆ ಜಿಲ್ಲೆಗಳಲ್ಲೂ ಗ್ಯಾಸ್ ಸಿಲಿಂಡರ್ ಅಭಾವ ತಲೆದೂರಿದೆ. ಹಲವೆಡೆ ಹೋಟೆಲ್ಗಳಿಗೆ ಬೀಗ ಜಡಿಯಲಾಗಿದೆ. ಗ್ಯಾಸ್ ಇಲ್ಲದೆ ಸಂಕಷ್ಟ ಎದುರಾಗಿದ್ದರೆ, ಕಳ್ಳರಿಗೆ ಇದೇ ಸಂಕಷ್ಟ ಹಬ್ಬವಾಗಿದೆ. ಹಾಡಹಗಲೇ...
ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ಅತ್ಯಂತ ದಾರುಣ ಘಟನೆಯೊಂದು ನಡೆದಿದ್ದು, ಸಹಪಾಠಿಯ ಕಿರುಕುಳಕ್ಕೆ ಬೇಸತ್ತ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲಾ ಕಟ್ಟಡದ ಮಹಡಿ ಮೇಲಿಂದ ಜಿಗಿದು ಆತ್ಮಹ*ತ್ಯೆಗೆ...
ಬೀದರ್ ನಗರದಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದ್ದು, ಸಕಾಲದಲ್ಲಿ ಅಡುಗೆ ಅನಿಲ ಸಿಗದೆ ಕಂಗಾಲಾಗಿರುವ ಗ್ರಾಹಕರು ಇದೀಗ ರೊಚ್ಚಿಗೆದ್ದಿದ್ದಾರೆ. ನಗರದ ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ಗ್ಯಾಸ್...