Jan 5, 2026
ಚಿಕ್ಕಮಗಳೂರು: ಜಿಲ್ಲಾ ಕೇಂದ್ರದ ಸರಕಾರಿ ಆಸ್ಪತ್ರೆಯಲ್ಲಿ (District Hospital) ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡಿದ ಕಾರಣ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆಯು ಜಿಲ್ಲಾಸ್ಪತ್ರೆಯ ಸಿಬ್ಬಂದಿಯ ಬೇಜವಾಬ್ದಾರಿತನವನ್ನು ಎತ್ತಿ ತೋರಿಸಿದ್ದು, ಮೃತರ...