ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ನುಸುಳುವಿಕೆ ಪ್ರಕರಣಗಳು ಸತತವಾಗಿ ಬೆಳಕಿಗೆ ಬರುತ್ತಿದ್ದು, ಕರಾವಳಿ ಭಾಗದಲ್ಲಿ ತೀವ್ರ ಆತಂಕ ಮಡುಗಟ್ಟಿದೆ. ಕಟ್ಟಡ ಕಾಮಗಾರಿಗಳಿಗೆ ಇರುವ ಕಾರ್ಮಿಕರ ಕೊರತೆಯನ್ನೇ ಬಂಡವಾಳವಾಗಿಸಿಕೊಂಡು, ದಲ್ಲಾಳಿಗಳ ಮೂಲಕ...
ಮಂಗಳೂರಿನ ಪಣಂಬೂರಿನ ಪ್ರಸಿದ್ಧ ಉದ್ಯಮಿ ಸುಹಾಸ್ ಉಪಾಧ್ಯಾಯ ಅವರಿಗೆ ಭೂಗತ ಪಾತಕಿ ಕಲಿ ಯೋಗೀಶ್ ವಿದೇಶದಿಂದ ಫೋನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ...
ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಬಾಳದ ಒಟ್ಟೆಕಾಯರ್ ಗ್ರಾಮದಲ್ಲಿ ಭಾರಿ ಗುಡ್ಡ ಕುಸಿತ ಸಂಭವಿಸಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಗುಡ್ಡದ ಕೆಳಭಾಗದಲ್ಲಿ ಯಾವುದೇ ಪೂರ್ವಾನುಮತಿ ಪಡೆಯದೆ, ಅತ್ಯಂತ ಅವೈಜ್ಞಾನಿಕವಾಗಿ...
ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ಏಕಾಏಕಿ ಗುಡ್ಡ ಕುಸಿದು ಬಿದ್ದು ಭೀಕರ ದುರಂತವೊಂದು ಸಂಭವಿಸಿದೆ. ದಿಢೀರ್ ಗುಡ್ಡ ಕುಸಿದ ರಭಸಕ್ಕೆ ಮನೆಯ ಮೇಲ್ಛಾವಣಿ...
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನಿರ್ದೇಶನದ ಮೇರೆಗೆ ಜೂನ್ 23 ರಂದು ಮಂಗಳೂರಿನಲ್ಲಿ ವಿಭಾಗ ಮಟ್ಟದ ‘ಎಸ್‌ಐಆರ್ (SIR) ಜಾಗೃತಿ ಸಮಾವೇಶ’ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ...
ಧರ್ಮಸ್ಥಳದ ವಿರುದ್ಧ ಹೆಣೆಯಲಾಗಿದ್ದ ಷಡ್ಯಂತ್ರದ ‘ಬುರುಡೆ ಕೇಸ್’ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದಲ್ಲಿ ಮಾಸ್ಕ್ ಧರಿಸಿ ಬಂದು ಸುಳ್ಳು ಆರೋಪಗಳನ್ನು ಮಾಡಿದ್ದ ಎನ್ನಲಾದ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ, ಇದೀಗ...