ಜಗಜ್ಯೋತಿ ಕಲಾವೃಂದದ ಸಾಹಿತ್ಯ ಪುರಸ್ಕಾರ ಪ್ರಕಟ; ತೇಜಾವತಿ ಎಚ್.ಡಿ ಮತ್ತು ಪ್ರಜ್ಞಾ ಮತ್ತಿಹಳ್ಳಿಗೆ ಒಲಿದ ಗೌರವ Jan 5, 2026 ಧಾರವಾಡ: ಕಳೆದ 28 ವರ್ಷಗಳಿಂದ ಸಾಮಾಜಿಕ ಮತ್ತು ಸಾಹಿತ್ಯಿಕ ರಂಗದಲ್ಲಿ ಸಕ್ರಿಯವಾಗಿರುವ ಜಗಜ್ಯೋತಿ ಕಲಾವೃಂದವು(Jagajyothi Kalavrinda) 2025ನೇ ಸಾಲಿನ ಅಖಿಲ ಭಾರತ ಮಟ್ಟದ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಸಾಹಿತ್ಯ ಪ್ರಶಸ್ತಿಗಳನ್ನು ಘೋಷಿಸಿದೆ. ಈ...