S Shorts
Home » State

State

Big Breaking: ನಾಲೆಗೆ ಕೊಚ್ಚಿ ಹೋದ ಮಕ್ಕಳು; ಓರ್ವ ಬಾಲಕಿ ಸಾವು, ಮೂವರ ಪತ್ತೆಗೆ ಶೋಧ!

Nov 2, 2025

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಬಳಿ ರಾಮಸ್ವಾಮಿ ನಾಲೆಯಲ್ಲಿ ನೀರಾಡಿ ಕೊಚ್ಚಿ ಹೋಗಿದ್ದ ನಾಲ್ವರು ಮಕ್ಕಳ ಪೈಕಿ ಓರ್ವ ಬಾಲಕಿ ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿರುವ ಭೀಕರ ಘಟನೆ ನಡೆದಿದೆ. ಮೈಸೂರಿನ ಶಾಂತಿನಗರದ ಮದರಸದಿಂದ ಮಕ್ಕಳನ್ನು ಪಿಕ್‌ನಿಕ್‌ಗೆ...

Update: ಹೊನ್ನಾವರ ಬಸ್ ಅಪಘಾತಕ್ಕೆ ಕಾರಣವಾಯ್ತಾ ಓವರ್‌ಲೋಡ್‌?

Nov 1, 2025

ಹೊನ್ನಾವರ (ಉತ್ತರ ಕನ್ನಡ): ಬೆಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ ಅಪಘಾತದ ಕುರಿತು ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಬಸ್‌ನಲ್ಲಿ ನಿಯಮ ಮೀರಿದ 50ಕ್ಕೂ ಹೆಚ್ಚು ಪ್ರಯಾಣಿಕರು ಇದ್ದದ್ದು ಈ...

Earthquake Alert ಕಲಬುರಗಿಯಲ್ಲಿ ಮತ್ತೆ ಕಂಪಿಸಿದ ಭೂಮಿ!

Nov 1, 2025

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಸಂಭವಿಸಿದೆ. ಕಮಲಾಪುರ ತಾಲೂಕಿನ ಮಸಳಾಪುರ ಗ್ರಾಮದ ಸುತ್ತಮುತ್ತ ಭೂಮಿ ಕಂಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಸಳಾಪುರ ಗ್ರಾಮದಿಂದ ಸುಮಾರು 1.5 ಕಿಲೋಮೀಟರ್ ದೂರದಲ್ಲಿ ಗ್ರಾಮಸ್ಥರಿಗೆ...

Breaking: ಹೊನ್ನಾವರ ಬಳಿ ಭೀಕರ ಅಪಘಾತ; 15ಕ್ಕೂ ಹೆಚ್ಚು ಮಂದಿಗೆ ಗಾಯ

Nov 1, 2025

ಹೊನ್ನಾವರ (ಉತ್ತರ ಕನ್ನಡ): ಬೆಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ ಮತ್ತು ಕಾರಿನ ನಡುವೆ ತಾಲೂಕಿನ ಗೇರುಸೊಪ್ಪ ಸೂಳೆಮೂರ್ಕಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ, ಬ‌ಸ್...

Rajyotsava Speech: ಮುಂಬರುವ ಬಜೆಟ್‌ನಲ್ಲಿ ಉತ್ತರಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ!!

Nov 1, 2025

ಕಾರವಾರ: ಕಾರವಾರ ವೈದ್ಯಕೀಯ ವಿಜ್ಞಾನಗಳ (Medical Science) ಸಂಸ್ಥೆಯಲ್ಲಿ 450 ಹಾಸಿಗೆ ಹೊಸ ಆಸ್ಪತ್ರೆಯ ಕಟ್ಟಡ ಕಾಮಗಾರಿ ಮುಕ್ತಾಯಗೊಂಡಿದ್ದು, ಜಿಲ್ಲೆಯ ಜನರ ಬೇಡಿಕೆಯಂತೆ ಮುಂಬರುವ ಬಜೆಟ್‌ನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು...

Mangaluru ಸೇರಿದಂತೆ ಕರಾವಳಿ ಆಗಲಿದೆ ಮುಂದಿನ ಸಿಲಿಕಾನ್‌ ವ್ಯಾಲಿ!!

Nov 1, 2025

ಮಂಗಳೂರು: ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿರುವ ಕರಾವಳಿ ಕರ್ನಾಟಕದ ಅನುಭವಿ ವೃತ್ತಿಪರರನ್ನು (Experienced Professionals) ತಮ್ಮ ತಾಯ್ನಾಡಿಗೆ ಮರಳಿ ಕರೆತಂದು ಉನ್ನತ ವೃತ್ತಿಜೀವನ ಮತ್ತು ಉತ್ತಮ ಜೀವನಮಟ್ಟವನ್ನು ನೀಡುವ ಮಹತ್ವಾಕಾಂಕ್ಷೆಯ “ಹೋಮ್‌ಕಮಿಂಗ್...