ಬೆಂಗಳೂರು: ನಗರದ ರಿಚ್ಮಂಡ್ ಸರ್ಕಲ್ ಬಳಿ ಭೀಕರ ಅಪಘಾತ ಮಾಡಿ ತಲೆ ಮರೆಸಿಕೊಂಡಿದ್ದ ಆಂಬುಲೆನ್ಸ್ ಚಾಲಕ ಅಶೋಕ್ ಪೊಲೀಸರ ವಶಕ್ಕೆ ಸಿಕ್ಕಿದ್ದಾನೆ. ಅಪರಾದಿ ಅಶೋಕ್ ನನ್ನುವಿಲ್ಸನ್ ಗಾರ್ಡನ್ ಠಾಣೆಯ ಪೊಲೀಸರು...
ಗೋವಾ: ಹಿಂದಿ ಮಾತನಾಡುವಂತೆ ಒತ್ತಾಯಿಸಿದ ಯುವಕನೋರ್ವನಿಗೆ, ಯುವತಿಯೊಬ್ಬಳು ಕನ್ನಡದಲ್ಲೇ ಖಡಕ್ಕಾಗಿ ಉತ್ತರಿಸಿ ತರಾಟೆಗೆ ತೆಗೆದುಕೊಂಡ ವೀಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು, ಕನ್ನಡಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ....
ಶಿರಸಿ: ತಾಲೂಕಿನ ಇಟಗುಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯರಾಗಿದ್ದ ಕು. ಗೀತಾ ಭೋವಿ ಭಾನುವಾರ ಹೃದಯಾಘಾತದಿಂದ ನಿಧನರಾದರು. ಈ ಹಿನ್ನಲೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ...
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್ಟೇಬಲ್ ಮತ್ತು ಹೆಡ್ ಕಾನ್ಸ್ಟೇಬಲ್ ರವರುಗಳಿಗೆ ನೀಡಲಾಗುತ್ತಿರುವ ಖಾಕಿ ಸ್ಲೋಚ್ ಹ್ಯಾಟ್ ಬದಲಿಗೆ ನೇವಿ ಬ್ಲೂ ಪೀಕ್ ಕ್ಯಾಪ್ ಗಳನ್ನು ವಿತರಿಸುವ...
ಬೆಂಗಳೂರು: ನಗರದ ರಿಚ್ಮಂಡ್ ಸರ್ಕಲ್ ಬಳಿ ನಡೆದ ಭೀಕರ ಅಪಘಾತದಲ್ಲಿ ಸಿಗ್ನಲ್‌ನಲ್ಲಿ ನಿಂತಿದ್ದ ಮೂರು ಬೈಕ್‌ಗಳಿಗೆ ಆಂಬ್ಯುಲೆನ್ಸ್ ಡಿಕ್ಕಿಯಾಗಿದೆ. ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಸ್ಮಾಯಿಲ್ ಮತ್ತು...
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿದ ಮುನ್ಸೂಚನೆಯ ಪ್ರಕಾರ, ಮುಂದಿನ 7 ದಿನಗಳ ಕಾಲ ರಾಜ್ಯದ ಹವಾಮಾನದಲ್ಲಿ ಮಿಶ್ರಣವು ಕಂಡುಬರಲಿದೆ. ರಾಜ್ಯಾದ್ಯಂತ ಒಟ್ಟಾರೆಯಾಗಿ ಮೋಡ ಕವಿದ ವಾತಾವರಣ...