Jan 8, 2026
ಹೊನ್ನಾವರ(ಉತ್ತರಕನ್ನಡ): ಈ ಬಾರಿ ನಿರೀಕ್ಷೆಗಿಂತ ಮುಂಚಿತವಾಗಿಯೇ ಮಲೆನಾಡಿನಲ್ಲಿ ಜೀವ ಹಿಂಡುವ ಮಂಗನ ಕಾಯಿಲೆ (KFD) ಕಾಣಿಸಿಕೊಂಡಿದ್ದು, ಜನರ ನಿದ್ದೆಗೆಡಿಸಿದೆ. ಹೊನ್ನಾವರ ತಾಲೂಕಿನ ಸಾಲ್ಕೋಡಿನ ಯುವಕನೊಬ್ಬನಿಗೆ ಸೋಂಕು ದೃಢಪಟ್ಟಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರ ಜೊತೆಗೆ...