ನವದೆಹಲಿ: ದೆಹಲಿಯ ವಾಯುಮಾಲಿನ್ಯದ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ. ಆದರೆ ಈಗ ದೆಹಲಿಯ ಹೃದಯಭಾಗವಾದ ಕನ್ನಾಟ್ ಪ್ಲೇಸ್‌ನಲ್ಲಿ (CP) ಬಾಲಕನೊಬ್ಬ ಬಾಟಲಿಗಳಲ್ಲಿ ತುಂಬಿದ ‘ಹಿಮಾಚಲ ಪ್ರದೇಶದ ಶುದ್ಧ ಗಾಳಿ’ಯನ್ನು ಮಾರಾಟ...
ಪಾಕಿಸ್ತಾನ: ಪಾಕಿಸ್ತಾನದ ಉಪ ಪ್ರಧಾನಿ ಇಶಾಕ್ ದಾರ್ ಅವರು ಎಡವಿ ನೆಲಕ್ಕೆ ಬೀಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಭಾನುವಾರ ಇಸ್ಲಾಮಾಬಾದ್‌ನಲ್ಲಿ ಈಜಿಪ್ಟ್ ವಿದೇಶಾಂಗ ಸಚಿವ ಬಾದರ್ ಅಬ್ದೆಲ್ಲಾಟ್ಟಿ...
ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ ಬಿಚ್ವಾನ್ ಪ್ರದೇಶದ ದೇವಗಂಜ್ ಗ್ರಾಮದ ಕೃಷಿಕ ಕುಟುಂಬವೊಂದರಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ರೈತ ಪರಸ್ಭಾನ್ ಬಹೇಲಿಯಾ ಅವರ ಪತ್ನಿ ರೀಟಾ ಅವರ ಬ್ಯಾಂಕ್ ಖಾತೆಯಲ್ಲಿ...
ನವದೆಹಲಿ: ರಣವೀರ್ ಸಿಂಗ್ ಅಭಿನಯದ ಬ್ಲಾಕ್‌ಬಸ್ಟರ್ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರದ ಒಂದು ಡೈಲಾಗ್ ಇದೀಗ ಸಿನಿಮಾ ಮಂದಿರಗಳನ್ನು ದಾಟಿ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅತಿ ಹೆಚ್ಚು...
ಥೈಲ್ಯಾಂಡ್: ಪತಿ ಬೇರೆ ಮಹಿಳೆಯರ ಜೊತೆ ಅಕ್ರಮ ಸಂಬಂಧ ಹೊಂದಿರುವುದನ್ನು ಕಂಡುಹಿಡಿದ ಥೈಲ್ಯಾಂಡ್‌ನ ಮಹಿಳೆಯೊಬ್ಬಳು, ಈಗ ತನ್ನ ಪತಿಯನ್ನೇ ಇತರರಿಗೆ ಬಾಡಿಗೆಗೆ (Rent) ನೀಡುವ ವಿಚಿತ್ರ ಪ್ರಸ್ತಾಪವನ್ನು ಮುಂದಿಟ್ಟಿದ್ದಾಳೆ. ಥೈಲ್ಯಾಂಡ್‌ನ...