S Shorts

ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್! Kollur Mookambika Temple..

ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್! Kollur Mookambika Temple..
Author: Savina Naik
Posted By: Savina Naik
Updated: Apr 28, 2026 | 2:26 PM

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಮೂಕಾಂಬಿಕೆ ದೇವಿಯ ದರ್ಶನ ಪಡೆದಿದ್ದಾರೆ. ಬಳಿಕ ದೇವಾಲಯದ ಮುಂಭಾಗದ ಗರುಡಗಂಭದ ಮುಂದೆ ದೇವಾಲಯದ ಅರ್ಚಕರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು.

ದೇವಾಲಯದ ಆಡಳಿತ ಮಂಡಳಿಯಿಂದ ಸಚಿವೆಗೆ ಗೌರವಿಸಲಾಯಿತು. ದೇವಾಲಯ ಭೇಟಿಯ ಬಳಿಕ, ಅಲ್ಲಿಂದ ಉಡುಪಿಯ ಕಾರ್ಯಕ್ರಮವೊಂದಕ್ಕೆ ಅವರು ತೆರಳಿದರು.