ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಪಾಲ್ಗೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ (ಭಾನುವಾರ) ಭೇಟಿ ನೀಡಲಿದ್ದಾರೆ. ಡಿಕೆಶಿ ಅವರ ಪ್ರವಾಸದ ವೇಳಾಪಟ್ಟಿ ಇಂತಿದೆ: ಉಪಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು...
ಬೆಂಗಳೂರು: ಭಾರತದ ವಾಯುಯಾನ ಕ್ಷೇತ್ರದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport – KIA) ಹೊಸ ಇತಿಹಾಸ ಸೃಷ್ಟಿಸಿದೆ. ದೇಶೀಯ ವಿಮಾನ ಸಂಚಾರದ ನಿರ್ವಹಣೆಯಲ್ಲಿ ಸಾಂಪ್ರದಾಯಿಕವಾಗಿ ಮುಂಚೂಣಿಯಲ್ಲಿದ್ದ ಮುಂಬೈ ವಿಮಾನ...
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೈಗೊಳ್ಳುತ್ತಿರುವ ಬೆಂಗಳೂರು ಬ್ಯುಸಿನೆಸ್ ಕಾರಿಡರ್/ ಪೆರಿಫೆರಲ್ ರಿಂಗ್ ರಸ್ತೆ (PRR) ಯೋಜನೆ ಕುರಿತು ರೈತ ಸಮುದಾಯದಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಗೆ ಬಿಬಿಸಿ ಯೋಜನೆಯ ವಿಶೇಷ ಉದ್ದೇಶಿತ ವಾಹಕದ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಾಂತಿನಗರ ಬಸ್ ನಿಲ್ದಾಣದ ಬಳಿ ಈ ದುರ್ಘಟನೆ ಸಂಭವಿಸಿದೆ. ಇಂದು...
ಬೆಂಗಳೂರು: ಕನ್ನಡ ರಾಜ್ಯೋತ್ಸವದ ದಿನವಾದ ಇಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರವೊಂದನ್ನು ಬರೆದು, ಕ್ರಮಕ್ಕೆ ಕೋರಿದ್ದಾರೆ. ʼಕಳೆದ 4-5 ವರ್ಷಗಳಿಂದ ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲ...
ಬೆಂಗಳೂರು: ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗೆ ನೀಡುವ ಡಾ.ರಾಜಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿ, ವಾರ್ಷಿಕ ಸಾಹಿತ್ಯ ಮತ್ತು ಕಿರುಚಿತ್ರ ಪ್ರಶಸ್ತಿಗಳಿಗೆ 2019 ನೇ ಸಾಲಿನ ಪುರಸ್ಕೃತರನ್ನು ಆಯ್ಕೆ ಮಾಡಿ ಸರ್ಕಾರ...