Rajyotsava Speech: ಮುಂಬರುವ ಬಜೆಟ್‌ನಲ್ಲಿ ಉತ್ತರಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ!! Nov 1, 2025 ಕಾರವಾರ: ಕಾರವಾರ ವೈದ್ಯಕೀಯ ವಿಜ್ಞಾನಗಳ (Medical Science) ಸಂಸ್ಥೆಯಲ್ಲಿ 450 ಹಾಸಿಗೆ ಹೊಸ ಆಸ್ಪತ್ರೆಯ ಕಟ್ಟಡ ಕಾಮಗಾರಿ ಮುಕ್ತಾಯಗೊಂಡಿದ್ದು, ಜಿಲ್ಲೆಯ ಜನರ ಬೇಡಿಕೆಯಂತೆ ಮುಂಬರುವ ಬಜೆಟ್‌ನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು (Multi Speciality Hospital)...