ಏರ್‌ಬಸ್ A320 ವಿಮಾನಗಳಲ್ಲಿ ತಾಂತ್ರಿಕ ದೋಷ; ವಿಶ್ವದಾದ್ಯಂತ ವಿಮಾನ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ Nov 29, 2025 ಯುರೋಪಿನ ಪ್ರಮುಖ ವಿಮಾನ ತಯಾರಕ ಸಂಸ್ಥೆ ಏರ್‌ಬಸ್, ತನ್ನ ಜನಪ್ರಿಯ A320 ಸರಣಿಯ ವಿಮಾನಗಳಲ್ಲಿ ತಾಂತ್ರಿಕ ದೋಷ ಸರಿಪಡಿಸಲು ತುರ್ತು ಆದೇಶ ಹೊರಡಿಸಿದ ಬೆನ್ನಲ್ಲೇ, ವಾರಾಂತ್ಯದಲ್ಲಿ ವಿಶ್ವದಾದ್ಯಂತ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗುವ...