ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಎಲೆಕ್ಟ್ರಿಕ್ ಬಸ್‌ಗಳ ಅಪಘಾತಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಅಪಘಾತಗಳಿಗೆ ಚಾಲಕರ ಅಜಾಗರೂಕತೆ ಹಾಗೂ ಚಾಲನೆಯ ವೇಳೆ ಮೊಬೈಲ್ ಬಳಕೆಯೂ ಪ್ರಮುಖ ಕಾರಣವಿರಬಹುದು ಎಂದು ಶಂಕಿಸಲಾಗಿದೆ....
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಚಾಣಕ್ಯಪುರಿ ಪ್ರದೇಶದಲ್ಲಿರುವ ಒಂದು ಖಾಸಗಿ ಶಾಲೆಗೆ ಗುರುವಾರ ಬೆಳಗ್ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಇದರಿಂದಾಗಿ ಆತಂಕದ ವಾತಾವರಣ ಸೃಷ್ಟಿಯಾಯಿತು. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದು, ಈ...
ಉತ್ತರಕನ್ನಡ ಜಿಲ್ಲೆಯ ಭಟ್ಕಳ ನಗರದ ಪ್ರಮುಖ ಪ್ರದೇಶದಲ್ಲಿ ಗೋವು ಕಳ್ಳತನದ ಘಟನೆಯೊಂದು ವರದಿಯಾಗಿದ್ದು, ಕಳ್ಳರು ಯಾವುದೇ ಭಯವಿಲ್ಲದೆ ಕಾರಿನಲ್ಲಿ ಬಂದು ರಾಜಾರೋಷವಾಗಿ ಈ ಕೃತ್ಯ ಎಸಗಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ(ನ.15ರ) ಬೆಳಗಿನ ಜಾವ...
ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಸ್ಫೋಟಕ್ಕೆ ಸಂಬಂಧಿಸಿದಂತೆ ಮಂಗಳವಾರ ತನಿಖೆ ತೀವ್ರಗೊಂಡಿದೆ. ಈ ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ತನಿಖಾ ದಳ (NIA) ಮತ್ತು ಇತರೆ...
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದೇ ನಾಡದ್ರೋಹಿ ಎಂಇಎಸ್ ಕಾರ್ಯಕರ್ತರು ಕರಾಳ ದಿನ ಮೆರವಣಿಗೆ ನಡೆಸಿ ಉದ್ಧಟತನ ತೋರಿದ ಹಿನ್ನೆಲೆ, ಬೆಳಗಾವಿ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಪೋಲೀಸ್ ಆಯುಕ್ತ ಭೂಷಣ್ ಬೋರಸೆ ಅವರು...
ಚಿಕ್ಕಬಳ್ಳಾಪುರ: ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮನೆ ಬಾಗಿಲಿಗೇ ಕಸ ಸುರಿಸುವ ಕಠಿಣ ಕ್ರಮ ಕೈಗೊಂಡಿದ್ದರೆ, ಚಿಕ್ಕಬಳ್ಳಾಪುರ ನಗರಸಭೆಯೂ ಇದೇ ರೀತಿಯ ಪಾಠ ಕಲಿಸುವ ಕೆಲಸ ಮಾಡಿದೆ....