ಯಲ್ಲಾಪುರ: ಅತೀ ವೇಗವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ-ಅಂಕೋಲಾ ರಾಷ್ಟ್ರೀಯ ಹೆದ್ದಾರಿ 63ರ ವಜ್ರಳ್ಳಿ ಬಳಿ ನಡೆದಿದೆ. ಕಾರವಾರದಿಂದ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಅನಾರೋಗ್ಯದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಯೋಸಹಜ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಬ್ಯಾಂಕ್ ದರೋಡೆಗೆ ಯತ್ನಿಸಿ ವಿಫಲನಾದ ಬಳಿಕ ಕಟ್ಟಡಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲು ಬೆಳಗಾವಿಗೆ ತೆರಳಿದ್ದ ಪೊಲೀಸರ ಮೇಲೇ ಹಲ್ಲೆ ನಡೆಸಿದ ಆರೋಪಿ, ಬಳಿಕ ತಾನೇ...
ಕಾರವಾರ: ವಯಸ್ಸಾದರೂ ಮದುವೆಯಾಗದೇ ಇರುವುದನ್ನು ಮನಸ್ಸಿಗೆ ಹಚ್ಚಿಕೊಂಡ ವ್ಯಕ್ತಿಯೋರ್ವ ಖಿನ್ನತೆಗೆ ಒಳಗಾಗಿ ತನಗೆ ತಾನೇ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಇದೀಗ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಕಾರವಾರದಲ್ಲಿ ನಡೆದಿದೆ. ನಗರದ ಮಾರುತಿಗಲ್ಲಿಯ...