16 ವರ್ಷದೊಳಗಿನವರು ಇನ್ಮುಂದೆ Social Media ಬಳಸೋ ಹಂಗಿಲ್ಲ!! ಸರ್ಕಾರದ ಆದೇಶ Nov 24, 2025 ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯನ್ನಿಡಲು ಮುಂದಾಗಿರುವ ಮಲೇಷ್ಯಾ ಸರ್ಕಾರ, ಮುಂದಿನ ವರ್ಷದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವ ಕುರಿತು ಗಂಭೀರ ಚರ್ಚೆ ನಡೆಸುತ್ತಿದೆ. ಈ ಕುರಿತು ಮಾಹಿತಿ ನೀಡಿರುವ...