Power Cut | ಬೆಂಗಳೂರಿಗರೇ ಗಮನಿಸಿ: ನಾಳೆಯಿಂದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ! Dec 22, 2025 ಬೆಂಗಳೂರು: ನಗರದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ನಾಳೆಯಿಂದ ಮುಂದಿನ ಕೆಲವು ದಿನಗಳ ಕಾಲ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಪ್ರಕಟಣೆಯಲ್ಲಿ ತಿಳಿಸಿದೆ....