ಅಪರಿಚಿತರು Invitation ಹಿಡಿದು ಬಂದರೆ ತೆಗೆದುಕೊಳ್ಳುವ ಮುನ್ನ ಎಚ್ಚರ! Nov 6, 2025 ಬೆಂಗಳೂರು: ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಒಂಟಿ ಮನೆಗಳನ್ನು ದೋಚಲು ದರೋಡೆಕೋರರು ಹೊಸ ಹೊಸ ಮಾರ್ಗಗಳನ್ನು ಅನುಸರಿಸುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ನಿನ್ನೆ(ಬುಧವಾರ) ಮಧ್ಯಾಹ್ನ ಆನೇಕಲ್ ತಾಲ್ಲೂಕಿನ ನೆರಳೂರು ಗ್ರಾಮದಲ್ಲಿ ನಡೆದ ಘಟನೆಯೊಂದು, ಅಪರಿಚಿತರ...