Hassan | ಕೆಲಸಕ್ಕೆಂದು ಬಂದು ಬಾಡಿಗೆ ಮನೆಯಲ್ಲಿ ಶವವಾದ ಯುವತಿ: ನಗ್ನ ಸ್ಥಿತಿಯಲ್ಲಿ ಮೃತದೇಹ ಪತ್ತೆ! Nov 20, 2025 ಹಾಸನ: ಜಿಲ್ಲೆಯ ಬೇಲೂರು (Belur) ಪಟ್ಟಣದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಆಕೆಯ ಶವವು ಬಾಡಿಗೆ ಮನೆ ಒಳಗೆ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿ ಚಿಕ್ಕಮಗಳೂರು ಜಿಲ್ಲೆಯ (Chikkamagaluru district) ಮೂಲದ ಸ್ಪಂದನ (26)...