Bengaluru | ವಂದೇ ಭಾರತ್ ರೈಲಿಗೆ ಸಿಲುಕಿ ನರ್ಸಿಂಗ್ ವಿದ್ಯಾರ್ಥಿಗಳಿಬ್ಬರ ದಾರುಣ ಸಾವು Nov 24, 2025 ಬೆಂಗಳೂರು: ನಗರದ ಚಿಕ್ಕಬಾಣಾವರ ರೈಲು ನಿಲ್ದಾಣದ (Chikkabanavara Railway Station) ಬಳಿ ದಾರುಣ ಘಟನೆಯೊಂದು ನಡೆದಿದ್ದು, ವೇಗವಾಗಿ ಬಂದ ವಂದೇ ಭಾರತ್ (Vande Bharat) ಹೈಸ್ಪೀಡ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ...