Big Boss ಕಿಚ್ಚನಿಗೆ ರಣಹದ್ದು ಸಂಕಷ್ಟ: ಸುದೀಪ್ ವಿರುದ್ಧ ಅರಣ್ಯಾಧಿಕಾರಿಗಳಿಗೆ ದೂರು Jan 12, 2026 ರಾಮನಗರ : ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ (Big Boss) ಮತ್ತು ಅದರ ನಿರೂಪಕ ನಟ ಕಿಚ್ಚ ಸುದೀಪ್ (Kiccha Sudeep) ವಿರುದ್ಧ ರಾಮನಗರದ ಅರಣ್ಯ ಇಲಾಖೆಯಲ್ಲಿ ದೂರು ದಾಖಲಾಗಿದೆ. ಕಾರ್ಯಕ್ರಮದ...