Nov 2, 2025
ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ, ಬೆಂಗಳೂರಿನಲ್ಲಿರುವ ಬಿಹಾರ ಮೂಲದ ಮತದಾರರನ್ನು ಸೆಳೆಯುವ ಪ್ರಯತ್ನ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಬ್ಬಾಳದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಹಾರ ಮೂಲದ ನಿವಾಸಿಗಳೊಂದಿಗೆ...