ಉತ್ತರಕನ್ನಡ: ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಂಜಿನಿಯರ್ ಒಬ್ಬನನ್ನು ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚರಸ್ ವಶಪಡಿಸಿಕೊಳ್ಳಲಾಗಿದೆ. ಪಟ್ಟಣದ ಸುಭಾಷ್...
ಬೆಂಗಳೂರು: ನಗರದ ರಿಚ್ಮಂಡ್ ಸರ್ಕಲ್ ಬಳಿ ನಡೆದ ಭೀಕರ ಅಪಘಾತದಲ್ಲಿ ಸಿಗ್ನಲ್‌ನಲ್ಲಿ ನಿಂತಿದ್ದ ಮೂರು ಬೈಕ್‌ಗಳಿಗೆ ಆಂಬ್ಯುಲೆನ್ಸ್ ಡಿಕ್ಕಿಯಾಗಿದೆ. ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಸ್ಮಾಯಿಲ್ ಮತ್ತು ಸಮೀನಾ ಬಾನು ಸ್ಥಳದಲ್ಲೇ...
ಚಿಕ್ಕಬಳ್ಳಾಪುರ: ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮನೆ ಬಾಗಿಲಿಗೇ ಕಸ ಸುರಿಸುವ ಕಠಿಣ ಕ್ರಮ ಕೈಗೊಂಡಿದ್ದರೆ, ಚಿಕ್ಕಬಳ್ಳಾಪುರ ನಗರಸಭೆಯೂ ಇದೇ ರೀತಿಯ ಪಾಠ ಕಲಿಸುವ ಕೆಲಸ ಮಾಡಿದೆ....