Jan 11, 2026
ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ಯಾವುದೇ ಒಳಜಗಳವಿಲ್ಲ, ಇದೆಲ್ಲವೂ ಮಾಧ್ಯಮಗಳ ಸೃಷ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಸಂಕ್ರಾಂತಿ ಹಬ್ಬದ ನಂತರ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ಕಾದಾಟ ಶುರುವಾಗಲಿದೆ ಎಂಬ ಬಿಜೆಪಿಯ...