ಮೈಸೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಅವರು ‘ಭಾರತ ಎಂದಿಗೂ ಹಿಂದೂರಾಷ್ಟ್ರ’ ಎಂದು ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರು ಮೈಸೂರಿನಲ್ಲಿ ಖಾರವಾಗಿ...
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2ರಲ್ಲಿ ನಮಾಜ್ ಸಲ್ಲಿಸುತ್ತಿರುವುದಕ್ಕೆ ರಾಜ್ಯ ಬಿಜೆಪಿ ವಕ್ತಾರ ವಿಜಯ್ ಪ್ರಸಾದ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಚಟುವಟಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ/ಬಿಟಿ...
ಉತ್ತರಕನ್ನಡ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜನಗಣಮನ ರಾಷ್ಟ್ರಗೀತೆ ಹೇಗಾಯಿತು ಎನ್ನುವುದರ ಕುರಿತು ಮಾತನಾಡಿರುವುದನ್ನು ಅರಿತುಕೊಳ್ಳದೇ ರಾಷ್ಟ್ರಗೀತೆಗೆ ಅಪಮಾನವಾಗುವ ರೀತಿಯಲ್ಲಿ ಅವರು ಮಾತನಾಡಿದ್ದಾರೆ ಎಂದು ತಪ್ಪಾಗಿ ಬಿಂಬಿಸುತ್ತಿರುವ ಕಾಂಗ್ರೆಸ್ ವಕ್ತಾರರುಗಳು ಕಾಗೇರಿಯವರು ಕ್ಷಮೆ...
ಬೆಂಗಳೂರು: ಬಿಜೆಪಿಯವರು RSS ಪರವಾಗಿ ಮಾತನಾಡದಿದ್ದರೆ ಯಾವ ನಾಯಕರಿಗೂ ಟಿಕೆಟ್ ಸಿಗುವುದಿಲ್ಲ. ಹೀಗಾಗಿ ಅವರ ತಾಳಕ್ಕೆ ತಕ್ಕಂತೆ ಬಿಜೆಪಿಯವರುಕುಣಿಯುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಟೀಕಿಸಿದರು. ರಾಜ್ಯದಲ್ಲಿ ಪಥಸಂಚಲನ ವಿವಾದ ಮುಂದುವರಿದಿರುವ ಹಿನ್ನೆಲೆಯಲ್ಲಿ,...
ಬೆಂಗಳೂರು: ಬೆಂಗಳೂರು ಅಭಿವೃದ್ಧಿಗೆ ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಬಹುನಿರೀಕ್ಷಿತ ಟನಲ್ ರಸ್ತೆ ಯೋಜನೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿರುವ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (ಡಿಕೆಶಿ) ಅವರು ಇಂದು ತೀವ್ರ ವಾಗ್ದಾಳಿ ನಡೆಸಿದರು. ನಗರದಲ್ಲಿ...
ಬೆಂಗಳೂರು: ನಗರದ ಲಾಲ್‌ಬಾಗ್ ಮುಂಭಾಗದ ಟನಲ್ ರಸ್ತೆ ನಿರ್ಮಾಣ ಯೋಜನೆ ಬಗ್ಗೆ ತೇಜಸ್ವಿ ಸೂರ್ಯ ಮಹತ್ವಪೂರ್ಣ ವಿರೋಧ ವ್ಯಕ್ತಪಡಿಸಿದ್ದಾರೆ. “ಈ ರಸ್ತೆ ಶ್ರೀಮಂತರಿಗಾಗಿಯೇ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಮಾತ್ರ 12% ಜನರ ಬಳಿ ಕಾರು ಇರುವಾಗ,...