Karnataka SSLC Final Exam: ವೇಳಾಪಟ್ಟಿ ಪ್ರಕಟ Nov 5, 2025 ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು (KSEAB) 2025-2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ (Karnataka SSLC 2026 Final Exam Timetable) ಯ ವೇಳಾಪಟ್ಟಿ ಪ್ರಕಟಿಸಿದೆ. ರಾಜ್ಯದಾದ್ಯಂತ ಹತ್ತನೇ ತರಗತಿ ವಿದ್ಯಾರ್ಥಿಗಳು...