Ballari Violence Case | ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್‌ಐಆರ್ Jan 3, 2026 ಬಳ್ಳಾರಿ : ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಮತ್ತು ಗುಂಡಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ನೀಡಿದ ದೂರಿನ ಮೇರೆಗೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ (Nara Bharath...