Extra Marital Affair | ಅಕ್ರಮ ಸಂಬಂಧಕ್ಕಾಗಿ ಪತಿಯನ್ನೇ ಸುಟ್ಟು ಹಾಕಿದ ಪತ್ನಿ Nov 28, 2025 ಬೆಂಗಳೂರು: ಅಕ್ರಮ ಸಂಬಂಧಕ್ಕಾಗಿ (Illicit affair) ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಅತ್ಯಂತ ಬರ್ಬರವಾಗಿ ಕೊಲೆ ಮಾಡಿ, ನಂತರ ಮೃತದೇಹವನ್ನು ಸುಟ್ಟುಹಾಕಿರುವ (Burnt )ಕೃತ್ಯ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಠಾಣಾ...