Nov 25, 2025
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಬೆಂಗಳೂರಿನ ಹೃದಯಭಾಗದಲ್ಲಿರುವ ಮೆಜೆಸ್ಟಿಕ್ (ಕೆಂಪೇಗೌಡ) ಬಸ್ ನಿಲ್ದಾಣವನ್ನು ಸಂಪೂರ್ಣವಾಗಿ ಮರುಅಭಿವೃದ್ಧಿಪಡಿಸಲು ನಿರ್ಧರಿಸಿದೆ. ಸಾರ್ವಜನಿಕ-ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಕೈಗೊಳ್ಳಲಾಗುವ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಅಂದಾಜು...