ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಪ್ರೀಮಿಯಂ ಬಸ್ ಟಿಕೆಟ್ ದರ ಭಾರಿ ಇಳಿಕೆ.! Jan 6, 2026 ಬೆಂಗಳೂರು: ಜನವರಿ ತಿಂಗಳಿನಿಂದ ಮಾರ್ಚ್‌ವರೆಗೆ ಬಸ್‌ಗಳಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆ ಇರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ಪ್ರಮುಖ ಪ್ರೀಮಿಯರ್ ಬಸ್‌ಗಳ (Premier buses) ದರವನ್ನು ಶೇ. 5...