Om Shakti | ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಾಟ; ಸರ್ಕಾರದ ವಿರುದ್ಧ ಬಿ.ವೈ ವಿಜಯೇಂದ್ರ ಕಿಡಿ Jan 5, 2026 ಬೆಂಗಳೂರು: ನಗರದ ಜೆ.ಜೆ. ನಗರದಲ್ಲಿ (JJ Nagar) ಓಂ ಶಕ್ತಿ ಮಾಲಾಧಾರಿಗಳ ಮೇಲೆ ಅನ್ಯಕೋಮಿನವರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಈ ಘಟನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದು,...