Dec 6, 2025
ಯಲ್ಲಾಪುರ(ಉತ್ತರಕನ್ನಡ): ಪಟ್ಟಣದ ಕಾಳಮ್ಮನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಲ್ಲಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಕಳುವಾದ ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ. ಹಳಿಯಾಳ ಕ್ರಾಸ್ ನಿವಾಸಿ, ಕೂಲಿ ಕೆಲಸ ಮಾಡುತ್ತಿದ್ದ...