ಚೆನ್ನೈ: ಕೊಯಮತ್ತೂರು ನಗರದಲ್ಲಿ ಭಾನುವಾರ ತಡರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಲೈಂಗಿಕ ದೌರ್ಜನ್ಯ ಎಸಗಿದ ಹೇಯ ಕೃತ್ಯಕ್ಕೆ ಸಂಬಂಧಿಸಿದಂತೆ ಮಂಗಳವಾರ ಮುಂಜಾನೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಂಧನ ಕಾರ್ಯಾಚರಣೆ ವೇಳೆ...
ಕಾರವಾರ: ವಯಸ್ಸಾದರೂ ಮದುವೆಯಾಗದೇ ಇರುವುದನ್ನು ಮನಸ್ಸಿಗೆ ಹಚ್ಚಿಕೊಂಡ ವ್ಯಕ್ತಿಯೋರ್ವ ಖಿನ್ನತೆಗೆ ಒಳಗಾಗಿ ತನಗೆ ತಾನೇ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಇದೀಗ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಕಾರವಾರದಲ್ಲಿ ನಡೆದಿದೆ. ನಗರದ ಮಾರುತಿಗಲ್ಲಿಯ...
ತಿರುವನಂತಪುರಂ: ಮದ್ಯದ ನಶೆಯಲ್ಲಿದ್ದ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕೆಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿಹಾಕಿದ ಘಟನೆ ವಾರ್ಕಳದ ಬಳಿ ನಡೆದಿದೆ. ರೈಲಿನ ಬಾಗಿಲಿನಲ್ಲಿ ನಿಂತಿದ್ದ ಮಹಿಳೆ ಜಾಗ ಬಿಡಲು ನಿರಾಕರಿಸಿದ್ದರಿಂದ ಕೋಪಗೊಂಡ ಆತ ಈ ಕೃತ್ಯ ಎಸಗಿರುವುದಾಗಿ...
ಬೆಂಗಳೂರು: ಮಕ್ಕಳ ಸಮಯಪ್ರಜ್ಞೆಯಿಂದ ಡ್ರಗ್ಸ್ ಪೆಡ್ಲರ್ ಮಹಿಳೆಯೋರ್ವಳು ಪೊಲೀಸರ ಅತಿಥಿಯಾಗಿದ್ದಾಳೆ. ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪೊಲೀಸ್ ದಾಳಿಯಲ್ಲಿ ನೈಜೀರಿಯಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಬಂಧಿತೆಯಾಗಿದ್ದಾಳೆ. ಬುರ್ಖಾ ಧರಿಸಿ ಏರಿಯಾದಲ್ಲಿ ಸಂಚರಿಸುತ್ತಿದ್ದ...
ಭಟ್ಕಳ: ತಾಲ್ಲೂಕಿನ ಮುರುಡೇಶ್ವರದ ರೈಲ್ವೆ ಸ್ಟೇಷನ್ ಹತ್ತಿರ ಸ್ಕೂಟಿ ಸವಾರನೊಬ್ಬನನ್ನು ಅಡ್ಡಗಟ್ಟಿದ ನಾಲ್ವರು ಮಂಗಳಮುಖಿಯರು ಹಲ್ಲೆ ನಡೆಸಿ, ಆತನ ಬಳಿಯಿದ್ದ ಚಿನ್ನದ ಸರ ಕಳವು ಮಾಡಿರುವ ಘಟನೆ ನಡೆದಿದೆ. ಮಾವಳ್ಳಿ ಗುಮ್ಮನಕಲ್ ನಿವಾಸಿ ಹಾಗೂ...
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಿದ್ದಂತೆಯೇ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷದಿಂದ ಕಣಕ್ಕಿಳಿದಿದ್ದ, ಮಾಜಿ ಶಾಸಕ ಅನಂತ್ ಸಿಂಗ್ ಅವರನ್ನು ಕೊಲೆ ಪ್ರಕರಣವೊಂದರಲ್ಲಿ ಪೊಲೀಸರು ಬಂಧಿಸಿದ್ದಾರೆ. ಜನ...