ಕಾಲ್ತುಳಿತ ದುರಂತ ಪ್ರಕರಣ: ಪ್ರಮುಖ ಆರೋಪಿ ವಶಕ್ಕೆ ಪಡೆದ Police Nov 1, 2025 ಆಂಧ್ರಪ್ರದೇಶ: ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶ್ವರ ದೇಗುಲದಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಪ್ರಮುಖ ಆರೋಪಿ ಮುಕುಂದ್ ರಾಜ್ ಪಾಂಡಾ ಅವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಖಾಸಗಿ ಜಾಗದಲ್ಲಿ ಯಾವುದೇ...