Home State Politics National More
STATE NEWS
Home » case

case

​BMTC ಎಲೆಕ್ಟ್ರಿಕ್ ಬಸ್ ಚಾಲಕರಿಗೆ ಮೊಬೈಲ್ ಬಳಕೆ ನಿಷೇಧ!

Nov 26, 2025

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಎಲೆಕ್ಟ್ರಿಕ್ ಬಸ್‌ಗಳ ಅಪಘಾತಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಅಪಘಾತಗಳಿಗೆ ಚಾಲಕರ ಅಜಾಗರೂಕತೆ ಹಾಗೂ ಚಾಲನೆಯ ವೇಳೆ ಮೊಬೈಲ್ ಬಳಕೆಯೂ ಪ್ರಮುಖ ಕಾರಣವಿರಬಹುದು ಎಂದು ಶಂಕಿಸಲಾಗಿದೆ....

ಕಾರವಾರದ ಚಿನ್ನದ ವ್ಯಾಪಾರಿಯ ದರೋಡೆ; PSI ಮಾಳಪ್ಪ, ಪ್ರವೀಣಕುಮಾರ್ ಸೇರಿ ನಾಲ್ವರು Arrest!!

Nov 25, 2025

ದಾವಣಗೆರೆ: ರಕ್ಷಣೆ ನೀಡಬೇಕಾದ ಪೊಲೀಸರೇ ದರೋಡೆಕೋರರಂತೆ ವರ್ತಿಸಿ, ಚಿನ್ನದ ವ್ಯಾಪಾರಿಯೊಬ್ಬನನ್ನು ಬೆದರಿಸಿ ಚಿನ್ನಾಭರಣ ದೋಚಿದ್ದ ಇಬ್ಬರು ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು (ಪಿಎಸ್‌ಐ) ಬಂಧಿಸಿದ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಪಿಎಸ್‌ಐಗಳಾದ ಮಾಳಪ್ಪ...

Konkan ರೈಲ್ವೆ ನೌಕರಿ ಹೆಸರಿನಲ್ಲಿ 6.46 ಲಕ್ಷ ರೂ. ವಂಚನೆ!

Nov 23, 2025

ಕುಮಟಾ: ಕೊಂಕಣ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕುಮಟಾದ ಯುವಕನೊಬ್ಬನಿಂದ ಬರೋಬ್ಬರಿ 6,46,602 ರೂಪಾಯಿಗಳನ್ನು ವಂಚಿಸಿರುವ ಪ್ರಕರಣ ಕುಮಟಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ಸಂಬಂಧ ಮುಂಬೈ ಮೂಲದ ಆರೋಪಿಯ ವಿರುದ್ಧ ಭಾರತೀಯ...

ಭಾರೀ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸ್: 12.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

Nov 22, 2025

ಹೊನ್ನಾವರ(ಉತ್ತರ ಕನ್ನಡ): ತಾಲೂಕಿನ ಅಗ್ರಹಾರ ಗ್ರಾಮದ ಮಣ್ಣಗದ್ದೆಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಹೊನ್ನಾವರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕಳ್ಳತನ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿ, ಆತನಿಂದ ಕಳುವಾಗಿದ್ದ ಸುಮಾರು 12.5 ಲಕ್ಷ...

Shocking News | ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ!

Nov 22, 2025

ಕೊಚ್ಚಿ: ಮನೆಯೊಂದರ ಆವರಣದಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಆಘಾತಕಾರಿ ಘಟನೆ ಕೇರಳದ ಕೊಚ್ಚಿಯ ತೇವರ (Thevara) ಎಂಬಲ್ಲಿ ಶನಿವಾರ ನಡೆದಿದೆ. ಕೊಲೆಯಾದ ಮಹಿಳೆ ಯಾರು ಎಂಬುದು ಇನ್ನೂ ಗುರುತಿಸಲಾಗಿಲ್ಲ....

JDS ಮುಖಂಡನ ಕೊಲೆಯತ್ನ ಪ್ರಕರಣದಲ್ಲಿ Congress ನಾಯಕಿ ಬಂಧನ

Nov 22, 2025

ದಾವಣಗೆರೆ: ಜೆಡಿಎಸ್ ಮುಖಂಡನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ನಾಯಕಿ ಸವಿತಾ ನಾಯ್ಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಣೆಯ ವೇಳೆ ಜೆಡಿಎಸ್ ಮುಖಂಡ...

Shorts Shorts