ಕಾರವಾರ ತಾಲ್ಲೂಕಿನ ಅಣಶಿ ಘಟ್ಟದಲ್ಲಿ ರಾತ್ರಿ ವೇಳೆ ರಸ್ತೆಯ ಮೇಲೇ ಚಿರತೆಯೊಂದು ವಾಹನ ಸವಾರರಿಗೆ ಕಾಣಿಸಿಕೊಂಡಿದ್ದು, ವಾಹನ ಸವಾರರಿಗೆ ಆತಂಕ ಉಂಟುಮಾಡಿದೆ. ರಾತ್ರಿ ವೇಳೆ ಈ ಮಾರ್ಗದ ಮೂಲಕ ಜೋಯಿಡಾದತ್ತ ತೆರಳುತ್ತಿದ್ದ ವಾಹನ ಚಾಲಕರೊಬ್ಬರು...
ಭಟ್ಕಳ(ಉತ್ತರಕನ್ನಡ): ಬಸ್ ಚಾಲಕನ ಮೂಲಕ ಮುಂಬೈನಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಒಂದು ಕೋಟಿ ರೂಪಾಯಿ ಮೌಲ್ಯದ ಹಣ ಹಾಗೂ ಚಿನ್ನಾಭರಣಗಳನ್ನು ಭಟ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಬಯಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಅನ್ನು...