ದೆಹಲಿಯ ಚಾಣಕ್ಯಪುರಿ ಶಾಲೆಗೆ Bomb ಬೆದರಿಕೆ! Nov 20, 2025 ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಚಾಣಕ್ಯಪುರಿ ಪ್ರದೇಶದಲ್ಲಿರುವ ಒಂದು ಖಾಸಗಿ ಶಾಲೆಗೆ ಗುರುವಾರ ಬೆಳಗ್ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಇದರಿಂದಾಗಿ ಆತಂಕದ ವಾತಾವರಣ ಸೃಷ್ಟಿಯಾಯಿತು. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದು, ಈ...