Chitradurga Tragedy | ಕೊರಳಲ್ಲಿದ್ದ ಚೈನ್ ನೋಡಿ ಮಗಳನ್ನು ಗುರುತಿಸಿದ ತಂದೆ! Dec 25, 2025 ಚನ್ನರಾಯಪಟ್ಟಣ: ಚಿತ್ರದುರ್ಗದ ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟಿದ್ದ ನಾಲ್ವರ ಪೈಕಿ ಒಬ್ಬರ ಗುರುತು ಪತ್ತೆಯಾಗಿದೆ. ಚನ್ನರಾಯಪಟ್ಟಣ ಮೂಲದ ಮಾನಸ ಎಂಬುವವರೇ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ. ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದ...