ನ್ಯೂಯಾರ್ಕ್: ಮಹಿಳೆಯರ ಮೇಲಿನ ದೌರ್ಜನ್ಯ ತಡೆಯುವಲ್ಲಿ ಜಾಗತಿಕವಾಗಿ ನಿರೀಕ್ಷಿತ ಪ್ರಗತಿಯಾಗಿಲ್ಲ ಎಂದು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ವಿಶ್ವದಾದ್ಯಂತ ಪ್ರತಿ 10 ನಿಮಿಷಕ್ಕೊಮ್ಮೆ ಒಬ್ಬ ಮಹಿಳೆ ಅಥವಾ ಬಾಲಕಿಯ ಹತ್ಯೆಯಾಗುತ್ತಿದೆ ಎಂದು ವಿಶ್ವಸಂಸ್ಥೆಯ ಹೊಸ ವರದಿಯೊಂದು...
ಪತಿಯ ಅಮಾನವೀಯ ವರ್ತನೆಯಿಂದ ಆರು ತಿಂಗಳ ಗರ್ಭಿಣಿಯೊಬ್ಬರು ತೀವ್ರ ಹಲ್ಲೆಗೊಳಗಾಗಿ ಗರ್ಭದಲ್ಲಿದ್ದ ಶಿಶುವನ್ನು ಕಳೆದುಕೊಂಡಿರುವ ಧಾರುಣ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದಲ್ಲಿ ನಡೆದಿದೆ. ಪ್ರೀತಿ-ಪ್ರೇಮ ಎಂದು ಮದುವೆಗೂ ಮುನ್ನ ಯುವತಿಯನ್ನು...
ಬೆಂಗಳೂರು: ರಾಜಧಾನಿ ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿ ಕಾಲೋನಿಯಲ್ಲಿ ಸಂಭವಿಸಿದ ದುರಂತವೊಂದರಲ್ಲಿ, ಸಿಮೆಂಟ್ ಮಿಕ್ಸರ್ ಲಾರಿ ಚಾಲಕನ ನಿರ್ಲಕ್ಷ್ಯದಿಂದಾಗಿ ಒಂದೂವರೆ ವರ್ಷದ ಮಗುವಿನ ಮೇಲೆ ಗೋಡೆ ಕುಸಿದು ಧಾರುಣವಾಗಿ ಸಾವನ್ನಪ್ಪಿದ ಘಟನೆ...
ಬೆಂಗಳೂರು: ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂಬ ಹೆಸರು ಇಡುವ ಭಾಗ್ಯ ಇಂದು ನನ್ನದಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಖುಷಿ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಹಂಚಿಕೊಂಡಿರುವ...