ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯನ್ನಿಡಲು ಮುಂದಾಗಿರುವ ಮಲೇಷ್ಯಾ ಸರ್ಕಾರ, ಮುಂದಿನ ವರ್ಷದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವ ಕುರಿತು ಗಂಭೀರ ಚರ್ಚೆ ನಡೆಸುತ್ತಿದೆ. ಈ ಕುರಿತು ಮಾಹಿತಿ ನೀಡಿರುವ...
ಸಾರ್ವಜನಿಕ ಶಿಕ್ಷಣ ಇಲಾಖೆಯ ಮಹತ್ವದ ನಿರ್ಧಾರವೊಂದರಿಂದ ರಾಜ್ಯದ ಸರ್ಕಾರಿ ಶಾಲಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆ ಇದೆ. ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳ ವಿಲೀನದ ಹೆಸರಿನಲ್ಲಿ ಬರೋಬ್ಬರಿ 25,683 ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ...
ಬೆಂಗಳೂರು: 2024-25ನೇ ಸಾಲಿನ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡಿದ್ದ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರುಗಳಿಗೆ ಶಾಲಾ ಶಿಕ್ಷಣ ಇಲಾಖೆಯು ಅಧಿಕೃತವಾಗಿ ಬಿಡುಗಡೆ ಮತ್ತು...
ಚಿತ್ರದುರ್ಗ: ಗಂಡ ಮತ್ತು ಮೂವರು ಮಕ್ಕಳನ್ನು ತೊರೆದು ಮಹಿಳೆಯೊಬ್ಬರು ನಾಪತ್ತೆಯಾಗಿರುವ ವಿಚಿತ್ರ ಘಟನೆ ಚಿತ್ರದುರ್ಗ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ನಾಪತ್ತೆಯಾಗಿರುವ ಮಹಿಳೆ ಪರಪುರುಷನೊಂದಿಗೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. 15 ವರ್ಷಗಳ...
ಬೆಂಗಳೂರು: ಮಕ್ಕಳ ಸಮಯಪ್ರಜ್ಞೆಯಿಂದ ಡ್ರಗ್ಸ್ ಪೆಡ್ಲರ್ ಮಹಿಳೆಯೋರ್ವಳು ಪೊಲೀಸರ ಅತಿಥಿಯಾಗಿದ್ದಾಳೆ. ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪೊಲೀಸ್ ದಾಳಿಯಲ್ಲಿ ನೈಜೀರಿಯಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಬಂಧಿತೆಯಾಗಿದ್ದಾಳೆ. ಬುರ್ಖಾ ಧರಿಸಿ ಏರಿಯಾದಲ್ಲಿ ಸಂಚರಿಸುತ್ತಿದ್ದ...