Dharmasthala Case: 24 ದಿನಗಳ ಬಳಿಕ ಮಾಸ್ಕ್‌ಮ್ಯಾನ್ ಚಿನ್ನಯ್ಯನಿಗೆ ಸಿಕ್ತು ಬಿಡುಗಡೆ ಭಾಗ್ಯ Dec 18, 2025 ಶಿವಮೊಗ್ಗ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ‘ಬುರುಡೆ ಪ್ರಕರಣ’ದಲ್ಲಿ (Dharmasthala Skull Case) ಬಂಧಿತರಾಗಿದ್ದ ದೂರುದಾರ ಚಿನ್ನಯ್ಯ ಅವರಿಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಿಂದ (Central Jail) ಹೊರಬಂದಿದ್ದಾರೆ....